fbpx

ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ

ಕೊಪ್ಪಳ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ ಗುರುವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜರುಗಿತು.  ಜಿ.ಪಂ. ಅಧ್ಯಕ್ಷ ಜನಾರ್ಧನ ಹುಲಿಗಿ, ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ವಿನಯಕುಮಾರ್ ಮೇಲಿನಮನಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಮರೇಶ್ ಕುಳಗಿ ಮುಂತಾದವರು ಭಾಗವಹಿಸಿದ್ದರು.

Please follow and like us:
error

Leave a Reply

error: Content is protected !!