ಕೊಪ್ಪಳದಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ

 ಕೊಪ್ಪಳ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಾರ್ಯಕಾರಣಿ ಸಭೆಯನ್ನು ನಗರದ ನಿರ್ಮಿತಿ ಕೇಂದ್ರದ ಸಭಾಂಗಣದಲ್ಲಿ ಶುಕ್ರವಾರ ೫ ರಂದು  ಮುಂಜಾನೆ ೧೧:೦೦ ಗಂಟೆಗೆ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು, ಸೇರಿದಂತೆ ಪಕ್ಷದ ಎಲ್ಲಾ  ಚುನಾಯಿತ ಸಧಸ್ಯರು ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಉಪಾಧ್ಯಕ್ಷರು ಪಧಾಧಿಕಾರಿಗಳು ಭಾಗವಹಿಸಲಿದ್ದು ಈ ಸಭೆಗೆ ಪಕ್ಷದ ಎಲ್ಲಾ ಘಟಕಗಳ ಪದಾಧಿಕಾರಿಗಳು ಆಗಮಿಸಬೇಕೆಂದು ಜಿಲ್ಲಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಮಾಧ್ಯಮ ಪ್ರತಿನಿಧಿ ಪರಮಾನಂದ ಯಾಳಗಿ.

Related posts

Leave a Comment