ಹಟ್ಟಿ ಕಾರ್ಯಕ್ಷೇತ್ರದಲ್ಲಿ ಸ್ವಚ್ಛತಾ ಪರಿಸರ ಕಾರ್ಯಕ್ರಮ

ಅಗಸ್ಟ ೧೫ ರ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆ ಅಳವಂಡಿ ವಲಯದ ಹಟ್ಟಿ ಕಾರ್ಯಕ್ಷೇತ್ರದಲ್ಲಿ ಸ್ವಚ್ಛತಾ ಪರಿಸರ ಕಾರ್ಯಕ್ರಮವನ್ನು ಕೈಗೊಂಡಿದ್ದು

ಇ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯ್ತಿ ಅಧ್ಯಕ್ಷರು ಹಾಗೂ ಒಕ್ಕೂಟದ ಅಧ್ಯಕ್ಷರು ಊರಿನ ಗಣ್ಯರು ಸಂಘದ ಸರ್ವಸದಸ್ಯರು ಮತ್ತು ವಲಯದ ಮೇಲ್ವಿಚಾರಕರು ಉಪಸ್ಥಿತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಗೊಂಡಿತು.

Please follow and like us:
error