ಬಿ.ಎಸ್. ಪವಾರ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಪ್ರಗತಿ ಮಹಿಳಾ ಮಂಡಳ ಕೊಪ್ಪಳ,  ಇವರಿಂದ ದಿನಾಂಕ ೧೨.೦೩.೨೦೧೬ರಂದು

ಬಿ.ಎಸ್. ಪವಾರ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸದರಿ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಹಿಳಾ ಮಂಡಳದ ಸಹಕಾರ್ಯದರ್ಶಿಯಾದ ಶ್ರೀಮತಿ ಶುಭಾಂಗಿ ಅವರಾದಿಯವರು ಮಾತನಾಡಿದರು. ಹಾಗೂ ಪ್ರಗತಿ ಮಹಿಳಾ ಮಂಡಳಿ ಸದಸ್ಯರಿಂದ ವಿವಿಧ ಬಗೆಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಮಂಡಳಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರೆಂದು ಪ್ರಗತಿ ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ನೀಲಮ್ಮ ಪಾಟೀಲ್ ತಿಳಿಸಿದರು.

Please follow and like us:
error