ರಕ್ತದಾನ ಶಿಬಿರ

ಕೊಪ್ಪಳ-05- ರವಿವಾರದಂದು ಕೊಪ್ಪಳ ತಾಲೂಕಾ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ(ರಿ.)
(KRUSMA) ಕೊಪ್ಪಳ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಶಿವಶಾಂತವೀರ ಮಂಗಲ ಭವನ,  ಬೆಳಿಗ್ಗೆ ೮:೦೦ ರಿಂದ ೬:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.

Related posts

Leave a Comment