ಪ್ರತಿಭಾ ಕಾರಂಜಿ ರಾಜ್ಯಮಟ್ಟಕ್ಕೆ ಆಯ್ಕೆ

ಕೊಪ್ಪಳ : ಭಾಗ್ಯನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಮಾರಿ ನಸೀಮಾ ಬೇಗಂ ತಂ ಹುಸೇನ ಬಾಷಾ ಸರಕಾರಿ ಪ್ರೌಢ ಶಾಲೆ ಚಿಕ್ಕಜಂತಕಲ್ ತಾ|| ಗಂಗಾವತಿ ಇವಳು  ಕನ್ನಡ ಭಾಷಣ ಸ್ಪರ್ಧೇಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮಂಡ್ಯದಲ್ಲಿ ನಡೆಯುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾಳೆ ವಿಧ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಯರು, ಶಿಕ್ಷಕವೃಂದ  ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply