೨೬ ರಂದು ಸನ್ಮಾನ ಸಮಾರಂಭ.

ಕೊಪ್ಪಳ- ಕರ್ನಾಟಕ ರಾಜ್ಯ ಸರ್ಕಾರಿ ಡಿ-ಗ್ರುಪ್ ನೌಕರರ ಕೇಂದ್ರ ಸಂಘದ ಕೊಪ್ಪಳ ಘಟಕದ ವತಿಯಿಂದ ವಯೋ ನಿವೃತ್ತಿ ಹೊಂದಿದ ಸಂಘದ ಸದಸ್ಯರಿಗೆ ಸನ್ಮಾನ ಸಮಾರಂಭವನ್ನು ಜು.೨೬ ರಂದು ಬೆಳಿಗ್ಗೆ ೯.೩೦ ಗಂಟೆಗೆ ಕೊಪ್ಪಳ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
     ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸುವಂತೆ ಕೊಪ್ಪಳ ಘಟಕದ ಅಧ್ಯಕ್ಷ ಹನುಮಂತಪ್ಪ ತಿಳಿಸಿದ್ದಾರೆ.

Related posts

Leave a Comment