ರಕ್ತದಾನ ಶಿಬಿರ

ಕೊಪ್ಪಳ-17-  ರವಿವಾರದಂದು ದುರ್ಗಾದೇವಿ ಯುವಕ ಸಂಘ, ಗಡಿಯಾರ ಕಂಬ, ಕೊಪ್ಪಳ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಕೋಟೆ ರಸ್ತೆಯಲ್ಲಿರುವ ಈಶ್ವರ ದೇವಸ್ಥಾನದಲ್ಲಿ ದಿನಾಂಕ ೧೮/೧೦/೨೦೧೫ ಬೆಳಿಗ್ಗೆ ೧೦:೦೦ ರಿಂದ ೦೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.
Please follow and like us:

Leave a Reply