You are here
Home > Koppal News > ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಕೊಪ್ಪಳ, ಜು.೨೪ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರು
ಜು.೨೫ ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಜು.೨೫ ರಂದು ಕಾರಟಗಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ವಿಚಾರಣೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ. 

Leave a Reply

Top