ಬಾಬೂ ಎಸ್. ದೇಶಪಾಂಡೆ ಇವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ.

ಭಾನುವಾರದಂದು ಸಿಂಧನೂರು ತಾಲೂಕಿನಲ್ಲಿ ಬಾಬೂ ಎಸ್. ದೇಶಪಾಂಡೆ ಇವರ ಹುಟ್ಟುಹಬ್ಬದ ಪ್ರಯುಕ್ತ ಡಾ. ಶ್ರೀಕಾಂತ ದೇಶಪಾಂಡೆ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸಿಂಧನೂರಿನ ತಾಲೂಕ ಆಸ್ಪತ್ರೆಯಲ್ಲಿ ದಿನಾಂಕ ೧೨/೦೭/೨೦೧೫   ಬೆಳೆಗ್ಗೆ ೦೯:೩೦ ರಿಂದ ೪:೩೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.

Leave a Reply