ಗ್ರಾಮೀಣ ಕ್ರೀಡೆಗಳಿಂದ ಮಾನಸಿಕ ಆತ್ಮಸ್ಥೈರ್ಯ ಬೆಳೆಯುತ್ತದೆ-ಎಲ್.ಬಿ.ನಾಯಕ್.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ತಾಲೂಕ ಪಂಚಾಯತ ಕೊಪ್ಪಳ ಗ್ರಾಮ ಪಂಚಾಯತ ಕೋಳೂರ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪುಣ್ಯಕೋಟಿ ಗ್ರಾಮಿಣಾಭಿವೃದ್ಧಿ ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಕಲಾ ಸಂಸ್ಥೆ ಹೊರತಟ್ನಾಳ ಇವರ ಸಹಯೋಗದೊಂದಿಗೆ ಪ್ರೌಢ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಕ್ರೋಡೋತ್ಸವವನ್ನು ಅದ್ದೂರಿಯಾಗಿ ಚಾಲನೆ ನೀಡಲಾಯಿತು.
Please follow and like us:
error