ಭೂಕಂಪದ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ ಕಾರ್ಯಕ್ರಮ

೨೯.೦೪.೨೦೧೫ ದಂದು ಎ.ಐ.ಡಿ.ವೈ.ಓ (ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್) ದಿಂದ   ನೆಪಾಳ ಮತ್ತು ಬಿಹಾರದಲ್ಲಿ ಸಂಭವಿಸಿದ ಭೀಕರ ಭೂಕಂಪದ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ ಕಾರ್ಯಕ್ರಮವನ್ನು ಅಮ್ಮಿಕೊಳ್ಳಲಾಗಿದೆ. ಸಂಘಟನೆಯ ಕಾರ್ಯಕತ್ರರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಭಾಗವಹಿಸುತ್ತಿದ್ದಾರೆ.

Leave a Reply