ವಿದ್ಯಾರ್ಥಿಗಳಿಗೆ ಕಾನೂನಿನ ಅರಿವಿರಲಿ.

ಕೊಪ್ಪಳ-19-  ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ತಿಳಿವಳಿಕೆ ಹೊಂದಿದ್ದರೆ ಭವಿಷ್ಯದಲ್ಲಿ ಹೆಚ್ಚು ಅನುಕೂಲ ಎಂದು ಹಿರಿಯ ಸಿವಿಲ್ ನ್ಯಾಯಾಶ ಬಿ.ದಶರಥ ಅಭಿಪ್ರಾಯಪಟ್ಟರು.
ತಾಲೂಕಿನ ಇರಕಲ್‌ಗಡ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಸೇವೆಗಳ ಪ್ರಾಕಾರ, ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Please follow and like us:
error