ರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪರೇಡನಲ್ಲಿ ಭಾಗವಹಿಸಿದ್ದಕ್ಕೆ ಅಭಿನಂದನೆ

 ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂ ಸೇವಕನಾದ ಮಂಜುನಾಥ ಸಂಗನಗೌಡ ಪೋಲೀಸ ಪಾಟೀಲರವರು ರಾಜ್ಯಮಟ್ಟದ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಆಯ್ಕೆಗೊಂಡು ದಿ|| ೨೬-೦೧-೨೦೧೫ ರಂದು ಜನರಲ್ ಮಾಣಿಕ್ ಷಾ ಪರೇಡ್ ಮೈದಾನ ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ಮಹಾವಿದ್ಯಾಲಯದ ವತಿಯಿಂದ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಚಾರ್ಯರಾದ   ಎಸ್. ಎಲ್. ಮಾಲೀಪಾಟೀಲ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೋ|| ಶರಣಬಸಪ್ಪ ಹಾಗೂ ಡಾ. ಜೆ.ಎಸ್.ಪಾಟೀಲ ಮತ್ತು ಪ್ರಾಧ್ಯಾಪಕ ಸಿಬ್ಬಂದಿ ವರ್ಗ ಆಭಿನಂದಿಸಿದ್ದಾರೆ.
Please follow and like us:
error