ವಿಧಾನಸಭಾ ಚುನಾವಣೆ : ಒಂದು ನಾಮಪತ್ರ ಸಲ್ಲಿಕೆ

 ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ಒಂದು ನಾಮಪತ್ರ ಸಲ್ಲಿಕೆಯಾಗಿದೆ.
  ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅಬ್ದುಲ್ ರಜಾಕ್‌ಸಾಬ್ ಎಂಬುವವರು ಮೂರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.  ಉಳಿದಂತೆ ಕೊಪ್ಪಳ, ಕುಷ್ಟಗಿ, ಯಲಬುರ್ಗಾ ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.
Please follow and like us:
error

Related posts

Leave a Comment