ಮತದಾನಕ್ಕೆ ನೌಕರರಿಗೆ ವೇತನ ಸಹಿತ ರಜೆ

  ಜಿಲ್ಲೆಯಲ್ಲಿ ಏಪ್ರಿಲ್ ೧೭ ರ  ಗುರುವಾರ ದಂದು ನಡೆಯುವ ಲೋಕಸಭಾ ಚುನಾವಣೆಯ ಪ್ರಯುಕ್ತ  ಎಲ್ಲಾ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಎಲ್ಲಾ  ಸಂಸ್ಥೆಗಳು, ಕೈಗಾರಿಕೆ, ಉದ್ಯಮಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ   Representation of People Act, 1951 PÁ®A 135 ©  ಬಿ ಅಡಿಯಲ್ಲಿ ವೇತನ ಸಹಿತ ರಜೆ ಘೋಷಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಚುನಾವಾಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ತಿಳಿಸಿದ್ದಾರೆ.

Related posts

Leave a Comment