fbpx

ಕೊಪ್ಪಳಕ್ಕೆ ಸರ್ಕಾರಿ ಮಹಿಳಾ ಪದವಿ ಕಾಲೇಜು ಮಂಜೂರು

ಕೊಪ್ಪಳ ೨೬: ಕೊಪ್ಪಳ ತಾಲೂಕಿನ ಜನರ ಬಹುದಿನಗಳ ಬೇಡಿಕೆಯಾಗ ಸರ್ಕಾರಿ ಮಹಿಳಾ ಪದವಿ ಕಾಲೇಜನ್ನು ಕೊಪ್ಪಳದ ಜನಪ್ರೀಯ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ರವರು ಮಂಜೂರಾತಿ ಮಾಡಿಸಿದ್ದಾರೆ.  ೨೦೧೩-೧೪ಸಾಲಿನಲ್ಲಿ ನೂತನವಾಗಿ ಮಹಿಳಾ ಸರ್ಕಾರಿ ಕಾಲೇಜು ಪ್ರಾರಂಭಕ್ಕೆ ಸರ್ಕಾರವು ಆದೇಶ ನೀಡಿರುತ್ತದೆ. ಬರುವ ದಿನಗಳಲ್ಲಿ ಕ್ಷೇತ್ರದ ಎಲ್ಲಾ ಮಹಿಳಾ ವಿದ್ಯಾರ್ಥಿಗಳಿಗೆ ಸರ್ಕಾರಿ ಮಹಿಳಾ ಪದವಿ ಕಾಲೇಜಿನಿಂದ ಹೆಚ್ಚಿನ ಅನಕೂಲವಾಗಲಿದೆ. ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಮಂಜೂರಾತಿಯಿಂದ ಕ್ಷೇತ್ರದ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ.
Please follow and like us:
error

Leave a Reply

error: Content is protected !!