fbpx

ರಕ್ತದಾನ ಶಿಬಿರ.

ಕೊಪ್ಪಳ-17-  ಬುಧವಾರದಂದು ಎಸ್. ಎಸ್. ಕೆ. ಸಮಾಜ, ಭಾಗ್ಯನಗರ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಭಾಗ್ಯನಗರದ ಅಂಬಾಭವಾನಿ ದೇವಸ್ಥಾನ, ಶ್ರೀಮತಿ ಭಾಗ್ಯಮ್ಮ ಲಕ್ಷ್ಮಣಸಾ ಖೋಡೆ ಕಲ್ಯಾಣ ಮಂಟಪದಲ್ಲಿ. ಬೆಳಿಗ್ಗೆ ೧೦:೦೦ ರಿಂದ ೦೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.
Please follow and like us:
error

Leave a Reply

error: Content is protected !!