ಓಜನಹಳ್ಳಿ ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರ.

ಕೊಪ್ಪಳ-14- ತಾಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಚಿಕನ ಗುನ್ಯ ರೋಗವು ಉಲ್ಬಣವಾಗಿದ್ದು ಮನಗಂಡು ನವನಿರ್ಮಾಣ ಸೇನೆಯ ಆರೋಗ್ಯ ಘಟಕದ ಜಿಲ್ಲಾಧ್ಯಕ್ಷ ವಿಶ್ವನಾಥ ನಾಲ್ವಾಢ ನೇತೃತ್ವದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ದಿನಾಂಕ ೧೫-೦೯-೨೦೧೫ ರ ಮಂಗಳವಾರ ಶಿಬಿರವನ್ನು ಹಮ್ಮಿಕೊಂಡಿದ್ದು ಈ ಉಚಿತ ಆರೋಗ್ಯ ಶಿಬಿರದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದ ಸಂಗಣ್ಣ ಕರಡಿ, ಗ್ರಾ. ಪಂ ಅಧ್ಯಕ್ಷ ಯಮನೂರಪ್ಪ ನಾಯಕ, ಚಂದ್ರಶೇಖರ ಕವಲೂರ, ಜಿಲ್ಲಾ ಪಂಚಾಯತ ಸದಸ್ಯೆ ವನಿತಾ ಗಡಾದ ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Please follow and like us:
error