ರಕ್ತದಾನ ಶಿಬಿರ.

ಕೊಪ್ಪಳ. ದಿನಾಂಕ ೨೦/೦೭/೨೦೧೫ ಸೋಮವಾರದಂದು ಮುಧೋಳ ಗ್ರಾಮದ ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
     ಮುಧೋಳ ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ದಿನಾಂಕ ೨೦/೦೭/೨೦೧೫   ಬೆಳೆಗ್ಗೆ ೧೦:೦೦ ರಿಂದ ೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.

Related posts

Leave a Comment