ಛತ್ರಪತಿ ಶಿವಾಜಿ ಜಯಂತಿ : ಫೆ.೧೪ ರಂದು ಪೂರ್ವಭಾವಿ ಸಭೆ

  ಇದೇ ಫೆ.೧೯ ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಫೆ.೧೪ ರಂದು ಸಾಯಂಕಾಲ ೪.೦೦ ಗಂಟೆಗೆ ಪೂರ್ವಭಾವಿ ಸಭೆ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ವಹಿಸುವರು .

Leave a Reply