fbpx

ಹಿಟ್ನಾಳ ಗ್ರಾಮದಲ್ಲಿ ೦೨-೦೮-೨೦೧೫ ರಂದು ಬೃಹತ್ ರಕ್ತದಾನ ಶಿಬಿರ.

ಕೊಪ್ಪಳ-  ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ದಿನಾಂಕ: ೨/೦೮/೨೦೧೫ ರಂದು ಬೆಳಗ್ಗೆ ೮:೦೦ ರಿಂದ ಸಂಜೆ ೬:೦೦ ರವರಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕೊಪ್ಪಳ ಗ್ರಾಮ ಪಂಚಾಯತಿ ಹಿಟ್ನಾಳ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿಟ್ನಾಳ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ ರಕ್ತ ದಾನ ಶಿಬಿರ ಏರ್ಪಡಿಸಲಾಗಿದ್ದು ಸುತ್ತ ಮುತ್ತಲಿನ ಗ್ರಾಮದ ಸಾರ್ವಜನಿಕರು ಸಂಘ ಸಂಸ್ಥೆಗಳು, ಪಂಚಾಯತಿ ಪ್ರತಿನಿದಿಗಳು ಇನ್ನೂ ಮುಂತಾದವರು ಭಾಗವಹಿಸಿ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಹಿಟ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ|| ಮಹ್ಮದ ನಿಜಾಮುದ್ದಿನ್ ಹಾಗೂ ಗ್ರಾ.ಪಂ ಅಧ್ಯಕ್ಷರಾದ ಧರ್ಮರಾಜ ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!