ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯಿಂದ ರಾಷ್ಟ್ರೀಯ ಹೆದ್ದಾರಿ ತಡೆ

ಕೊಪ್ಪಳ  ಹತ್ತಿರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ರೈತರು ಹೆದ್ದಾರಿ ಬಂದ್
ಮಾಡುವ ಮೂಲಕ ಪ್ರತಿಭಟಿಸಿದರು   ಕೃಷಿ ಕ್ಷೇತ್ರ ಸಾಕಷ್ಟು ಸಂಕಷ್ಟದಲ್ಲಿದ್ದರೂ ದೇಶವಿದೇಶ
ಸುತ್ತುತ್ತಾ ಕಾಲಹರಣ ಮಾಡುತ್ತಿರುವ  ಮೋದಿ ಸರಕಾರದ ವಿರುದ್ದ ಪ್ರತಿಭಟಿಸಲಾಯಿತು. ಕೇಂದ್ರ ಮತ್ತು ರಾಜ್ಯ
ಸರಕಾರಗಳು ರೈತರ ಸಮಸ್ಯೆಗಳನ್ನು ಬಗೆಹರಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ವಿದ್ಯುತ್ ಸಮಸ್ಯೆ, ಆತ್ಮಹತ್ಯೆಯನ್ನು ತಡೆಗಟ್ಟಲು ಯೋಜನೆ ರೂಪಿಸಬೇಕು
ಮತ್ತು ಬರಗಾಲ ಇರುವ ಪ್ರದೇಶಗಳಲ್ಲಿ ಸಾಲಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಪಡಿಸಿದರು.
ರಾಜ್ಯಾಧ್ಯಕ್ಷ ಚಾಮರಸ ಪಾಟೀಲ್ 
ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು
Please follow and like us:
error