You are here
Home > Koppal News > ಆ. ೨೭ ರಂದು ಕೊಪ್ಪಳ ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆ.ಡಿ.ಪಿ. ಸಭೆ

ಆ. ೨೭ ರಂದು ಕೊಪ್ಪಳ ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆ.ಡಿ.ಪಿ. ಸಭೆ

ಕೊಪ್ಪಳ ಆ. ೨೩: ಕೊಪ್ಪಳ ಜಿಲ್ಲಾ ಪಂಚಾಯತಿ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ಆ. ೨೭ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ವಹಿಸುವರು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಅವರು ತಿಳಿಸಿದ್ದಾರೆ.

Leave a Reply

Top