ಪಿಹೆಚ್.ಡಿ. ಪದವಿ

ಕೊಪ್ಪಳ:- ಕೊಪ್ಪಳ ತಾಲೂಕಿನ ಹಿಟ್ನಾಳ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ವಿಪ್ಲವಿ ಗವಿಸಿದ್ದಪ್ಪ ಹಂದ್ರಾಳ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಇತ್ತೀಚಿಗೆ ಜರುಗಿದ  ೨೦ನೇ ನುಡಿಹಬ್ಬದಲ್ಲಿ ಪಿಹೆಚ್.ಡಿ.  ಪದವಿ ಪ್ರದಾನ ಮಾಡಲಾಯಿತು ಇವರು ಕನ್ನಡ ಭಾಷಾಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ  ಡಾ. ಸಾಂಬಮೂರ್ತಿ ಅವರ ಮಾರ್ಗದರ್ಶನದಲ್ಲಿ ತತ್ವಪದ  ಸಾಹಿತ್ಯದ ಭಾಷೆ: ಒಂದು ಅಧ್ಯಯನ ಎಂಬ ವಿಷಯ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು 
Please follow and like us:
error