ಕಸಾಪ ಸಮ್ಮೇಳನದಲ್ಲಿ ಶ್ರೀಮತಿ ಅನಸೂಯ ಜಹಗೀರದಾರರ ಸುಗಮ ಸಂಗೀತ ಕಾರ್ಯಕ್ರಮ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀರಾಮನಗರದಲ್ಲಿ ನಡೆದ ೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುಗಮ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟ ಶ್ರೀಮತಿ ಅನಸೂಯ ಜಹಗೀರದಾರ್ ಅವರನ್ನು ಸಚಿವ ಶಿವರಾಜ ತಂಗಡಗಿ ನೆನಪಿನ ಕಾಣಿಕೆ ನೀಡಿದರು. ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ವೀರಣ್ಣ ನಿಂಗೋಜಿ ಹಾಗೂ ಇತರರು ಇದ್ದರು.

Leave a Reply