ಕಾರಟಗಿಯಲ್ಲಿ ರೈಸ್ ಕ್ಲಸ್ಟರ್: ಆ. ೧೭ ರಂದು ಕಾರ್ಯಾಗಾರ

ಕೊಪ್ಪಳ ಆ. ೧೬ (ಕ.ವಾ): ಗಂಗಾವತಿ ತಾಲೂಕು ಕಾರಟಗಿಯಲ್ಲಿ ರೈಸ್ ಕ್ಲಸ್ಟರ್ ಸ್ಥಾಪಿಸುವ ಕುರಿತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕೆ.ಸಿ.ಟಿ.ಯು, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಆ. ೧೭ ರಂದು ಬೆಳಿಗ್ಗೆ ೧೧ ಗಂಟೆಗೆ ಕಾರಟಗಿಯ ರೈಸ್ ಮಿಲ್ ಅಸೋಸಿಯೇಷನ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಆನಂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply