fbpx

ರೊಟ್ಟಿ ಹಬ್ಬ.

ಕೊಪ್ಪಳ -17 – ಶ್ರಾವಣ ಮಾಸ ಪ್ರಾರಂಭವಾಗುತ್ತಿದ್ದಂತೆ ಉತ್ತರ ಕರ್ನಾಟಕದಲ್ಲಿ ನಾನಾ ಹಬ್ಬಗಳಿಗೆ ಮುನ್ನುಡಿ ಬರೆಯಲಾಗುತ್ತದೆ. ತಿಂಗಳಪೂರ್ತಿ ಮನೆಯಲ್ಲಿ ಒಂದಿಲ್ಲೊಂದು ಪೂಜೆ, ವ್ರತ ಕೈಗೊಳ್ಳುತ್ತಾರೆ. ಅದರಲ್ಲೂ ಆರಂಭದಲ್ಲೇ ಬರುವ ಪಂಚಮಿ ಹಬ್ಬದ ರೊಟ್ಟಿ ಸಂಭ್ರಮ ಉತ್ತರ ಕರ್ನಾಟಕದಾದ್ಯಂತ ಮನೆ ಮಾತ್ತು.

Please follow and like us:
error

Leave a Reply

error: Content is protected !!