ಶೋಕಾಚರಣೆ : ಜನಸ್ಪಂದನ ಸಭೆ ಮುಂದೂಡಿಕೆ

ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರ ನಿಧನದ ಕಾರಣ ರಾಜ್ಯದಲ್ಲಿ ಶೋಕಾಚರಣೆ ಇರುವುದರಿಂದ ಡಿ. ೦೩ ರಂದು ಕೊಪ್ಪಳ ತಾಲೂಕಿನ ಮುನಿರಾಬಾದ್ (ಹುಲಿಗಿ) ಯಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದ್ದ ಹೋಬಳಿ ಮಟ್ಟದ ಜನಸ್ಪಂದನ ಸಭೆಯನ್ನು ಮುಂದೂಡಲಾಗಿದೆ.
     ಜನಸ್ಪಂದನ ಸಭೆಯನ್ನು ಏರ್ಪಡಿಸುವ ದಿನಾಂಕವನ್ನು ನಂತರದ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಕೊಪ್ಪಳ ತಹಸಿಲ್ದಾರ್ ಬಿ.ಎಲ್. ಗೋಠೆ ಅವರು ತಿಳಿಸಿದ್ದಾರೆ.

Leave a Reply