ಚುನಾವಣೆ ಜಿ.ಪಂ. ಲೇಬಗೇರಿ ಕ್ಷೇತ್ರಕ್ಕೆ ಒಂದು ನಾಮಪತ್ರ.

ಕೊಪ್ಪಳ ಫೆ. ೦೨ (ಕ ವಾ) ಜಿಲ್ಲಾ ಪಂಚಾಯತಿ ಮತ್ತು ತಾಲೂಕಾ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮಂಗಳವಾರದಂದು  ಕೊಪ್ಪಳ ಜಿಲ್ಲಾ ಪಂಚಾಯತಿ ಲೇಬಗೇರಿ ಕ್ಷೇತ್ರದಿಂದ ಶಿವಪುತ್ರಪ್ಪ (ಜೆಡಿಎಸ್) ನಾಮಪತ್ರ ಸಲ್ಲಿಸಿದ್ದಾರೆ.  ಉಳಿದಂತೆ ಯಾವುದೇ ತಾಲೂಕಾ ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಮಂಗಳವಾರದಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

Leave a Reply