ಆಗಸ್ಟ್‌ನಲ್ಲಿ ಕೊಪ್ಪಳ ಜಿಲ್ಲಾ ೬ನೇ ಚುಟುಕು ಸಾಹಿತ್ಯ ಸಮ್ಮೇಳನ

 ಆಗಸ್ಟ್‌ನಲ್ಲಿ ಕೊಪ್ಪಳ ಜಿಲ್ಲಾ ೬ನೇ ಚುಟುಕು ಸಾಹಿತ್ಯ ಸಮ್ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ.
 ಈ ಸಮ್ಮೇಳನದ ಅಂಗವಾಗಿ ಹಮ್ಮಿಕೊಳ್ಳುವ ಚುಟುಕು ಗೋಷ್ಠಿಯಲ್ಲಿ ಭಾಗವಹಿಸಲು ಇಚ್ಚಿಸುವ ಚುಟುಕು ಕವಿಗಳು ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ.
ವಿಳಾಸ:    ಹನುಮಂತಪ್ಪ ಅಂಡಗಿ ಚಿಲವಾಡಗಿ.ಅಧ್ಯಕ್ಷರು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು,ಅಂಚೆ ಪೆಟ್ಟಿಗೆ ಸಂಖ್ಯೆ-೩೦,ಕೊಪ್ಪಳ ೫೮೩೨೩೧.ನಡೆನುಡಿ.೯೦೦೮೭೬೦೪೦೧

Leave a Reply