ಭಾಗ್ಯನಗರದಲ್ಲಿ ಕೃಷ್ಣ ಜನ್ಮಾಷ್ಠಮಿಯ.

ಕೊಪ್ಪಳ- 05- ಭಾಗ್ಯನಗರದ ಪಯೋನಿಯರ್ ಪಬ್ಲಿಕ್ ಸ್ಕೂಲ್ ನಲ್ಲಿ ಶನಿವಾರ ಕೃಷ್ಣ ಜನ್ಮಾಷ್ಠಮಿಯ ನಿಮಿತ್ತ ಪುಟಾಣಿ ಮಕ್ಕಳು ಕೃಷ್ಣ-ರಾಧೆಯರ ವೇಷ ಧರಿಸಿ ಮೊಸರು ಕುಡಿಕೆ ಒಡೆದು ಸಂಭ್ರಮಿಸಿದರು.

Please follow and like us:
error