ಎಸ್.ಪಿ. ಬಿ.ಎಸ್.ಪ್ರಕಾಶ್ ರಿಗೆ ಸ್ವಾಗತ ಕೋರಿದ ಕೆ.ಎಂ.ಸಯ್ಯದ್


ಕೊಪ್ಪಳ : ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಗುರುವಾರ ಅಧಿಕಾರ ವಹಿಸಿಕೊಂಡ ಬಿ.ಎಸ್. ಪ್ರಕಾಶ್‌ರನ್ನು ಸಯ್ಯದ್ ಪೌಂಡೇಷನ್ ನ ಅಧ್ಯಕ್ಷ ಕೆ.ಎಂ.ಸಯ್ಯದ್ ಭೇಟಿಯಾಗಿ ಹೃತ್ಪೂರ್ವಕವಾದ ಸ್ವಾಗತವನ್ನು ಕೋರಿದರು. ಅವರ ಅಧಿಕಾರವಧಿಯಲ್ಲಿ ಜಿಲ್ಲೆಯಲ್ಲಿ ಶಾಂತಿ,ನೆಮ್ಮದಿ ನೆಲೆಸಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಸಯ್ಯದ್ ಅಭಿಮಾನಿ ಬಳಗದ ಅಧ್ಯಕ್ಷ ಸಯ್ಯದ್ ಹಜ್ಜು ಖಾದ್ರಿ ಉಪಸ್ಥಿತರಿದ್ದರು.
Please follow and like us:
error

Related posts

Leave a Comment