fbpx

ಸಿದ್ದತಾ ಮೈದಾನಕ್ಕೆ ಮುರುಗೇಶ ನಿರಾಣಿ ಬೇಟಿ

ಭಾರತೀಯ ಜನತಾ ಪಾರ್ಟಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ   ದಿ ೦೮-೦೪-೨೦೧೪ ರಂದು ಕೊಪ್ಪಳ ನಗರಕ್ಕೆ ಆಗಮಿಸುವ ಪ್ರಯುಕ್ತ, ಹೊಸಪೇಟೆ ರಸ್ತೆಯಲ್ಲಿ ನಡೆಯುತ್ತಿರುವ ಸಿದ್ದತಾ ಮೈದಾನಕ್ಕೆ ಮಾಜಿ ಸಚಿವರಾದ ಮುರುಗೇಶ ನಿರಾಣಿ ಅವರು ಬೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋಹನ ಲಿಂಬಿಕಾಯಿ, ರಾಜ್ಯ ಬಿ.ಜೆ.ಪಿ ಮುಖಂಡರಾದ ಶಂಕ್ರಣ್ಣ ಮುನವಳ್ಳಿ, ಯಲಬುರ್ಗಾ ಪುರಸಭೆ ಮಾಜಿ ಅಧ್ಯಕ್ಷ ಸುರೇಶಗೌಡ್ರ, ಚಂದ್ರಶೇಖರ ಪಾಟೀಲ್ ಹಲಗೇರಿ, ಸಜ್ಜನರ್, ಮಹೇಶ ಅಂಗಡಿ, ದೇವರಾಜ ಹಾಲಸಮುದ್ರ, ಶರಣಪ್ಪ ಕಾರಟಗಿ ಮೊದಲಾದವರು ಉಪಸ್ಥಿತರಿದ್ದರು.
Please follow and like us:
error

Leave a Reply

error: Content is protected !!