ನಾಗವೇಣಿ ಮಂಚಿಗೆ ತ್ರಿವೇಣಿ ದತ್ತಿನಿಧಿ ಪ್ರಶಸ್ತಿ

ಮಂಗಳೂರು, ಅ.15: ಕಥೆಗಾರ್ತಿ, ಉಪನ್ಯಾಸಕಿ ಡಾ.ನಾಗವೇಣಿ ಮಂಚಿಯವರ ‘ಜೋಡಾಟ’ ಕಥಾ ಸಂಕಲನ ತ್ರಿವೇಣಿ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆಯಾಗಿದೆ.
ಅ.20ರಂದು ಮಂಡ್ಯದ ವಿ.ವಿ. ರಸ್ತೆ ಗಾಂಧಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಸಿದ್ಧ ಸಾಹಿತಿ ಸಿಪಿಕೆ ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿಯು 5 ಸಾವಿರ ನಗದು, ಸ್ಮರಣ ಫಲಕವನ್ನು ಒಳಗೊಂಡಿದೆ ಎಂದು ಬೆಂಗಳೂರಿನ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.  gulfkannadiga
Please follow and like us:
error