ಸನ್ಮಾನ.

ಕೊಪ್ಪಳ-11- ನಗರದ ಸಿ.ಪಿ.ಎಸ್.ಶಾಲೆ ಶಿಕ್ಷಕರು ಹಾಗೂ ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿಯವರನ್ನು ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಗ್ರಂಥಾಲಯ ಸಭಾ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಎನ್.ಪಿ.ಎಸ್.ನೌಕರರ ಸಂಘದ ತಾಲೂಕ ಸಂಘದ ಉದ್ಘಾಟನೆ ಹಾಗೂ ಶಿಕ್ಷಕ ಆನಂದ ಪೂಜಾರಿಯವರ ನನ್ನಯ ಹೂಗಳು ಕವನ ಸಂಕಲನ
ಬಿಡುಗಡೆಯ ಸಮಾರಂಭದಲ್ಲಿ ಮುಧೋಳ ತಾಲೂಕ ಘಟಕದ ವತಿಯಿಂದ ಸನ್ಮಾನಿಸಲಾಯಿತು.

Related posts

Leave a Comment