fbpx

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಅವಧಿ ವಿಸ್ತರಣೆ.

ಕೊಪ್ಪಳ, ಆ.೦೬ ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಸಲು ಆಗಸ್ಟ್.೩೦ ರವರೆಗೆ ಅವಧಿ ವಿಸ್ತರಿಸಲಾಗಿದೆ.  ಹೆಚ್ಚಿನ ವಿವರಗಳಿಗೆ ದೂರವಾಣಿ ಸಂ: ೦೮೫೩೯-೨೨೦೫೯೦ ಕ್ಕೆ ಸಂಪರ್ಕಿಸಬಹುದು ಎಂದು ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!