ಕೊಪ್ಪಳ ಉಪಚುನಾವಣೆ : ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆ ಇಲ್ಲ

ಕೊಪ್ಪಳ ಸೆ. ೦೨ (ಕ.ವಾ): ಕೊಪ್ಪಳ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಚುನಾವಣಾ ಅಧಿಸೂಚನೆ ಹೊರಡಿಸಲಾಗಿರುವ ಸೆ. ೨ ರಂದು ಶುಕ್ರವಾರ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.  ನಾಮಪತ್ರಗಳನ್ನು ಸಲ್ಲಿಸಲು ಸೆ. ೯ ಕೊನೆಯ ದಿನಾಂಕವಾಗಿರುತ್ತದೆ ಎಂದು ಚುನಾವಣಾಧಿಕಾರಿಯಾಗಿರುವ ಸಹಾಯಕ ಆಯುಕ್ತ ಎಂ. ಶರಣಬಸಪ್ಪ ಅವರು ತಿಳಿಸಿದ್ದಾರೆ.
Please follow and like us:
error