ಭಾಗ್ಯಲಕ್ಷ್ಮಿ ಫಲಾನುಭವಿಗಳ ತಾಯಂದಿರಿಗೆ ಸೀರೆ ವಿತರಣೆ ಕಾರ್ಯಕ್ರಮ

ಇದೇ ನ. ೧೨ ರಂದು ಕೊಪ್ಪಳ ಜಿಲ್ಲೆಯ ಭಾಗ್ಯಲಕ್ಷ್ಮಿ ಫಲಾನುಭವಿಗಳ ತಾಯಂದಿರಿಗೆ ಸೀರೆ ವಿತರಣೆ ಕಾರ್ಯಕ್ರಮವನ್ನು ತಾಲೂಕಿನ ಬಸಾಪುರ ಬಳಿಯ ವಿಶಾಲವಾದ ಪ್ರದೇಶದಲ್ಲಿ ಏರ್ಪಡಿಸಲಾಗುತ್ತಿದ್ದು, ಈ ಕುರಿತು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಸ್ಥಳ ಪರಿಶೀಲನೆ ನಡೆಸಿದರು, ಅಪರ ಜಿಲ್ಲಾಧಿಕಾರಿ ಬಿ.ಪಿ. ಅಡ್ನೂರ್, ಸಹಾಯಕ ಆಯುಕ್ತ ಶರಣಬಸಪ್ಪ, ತಹಸಿಲ್ದಾರ್ ವಿಜಯಕುಮಾರ್ ಅವರು ಉಪಸ್ಥಿತರಿದ್ದರು
Please follow and like us:
error