fbpx

ಸ್ವಾಮಿ ವಿವೇಕಾನಂದ ಶಾಲೆ ಕರ್ನಾಟಕ ರಾಜ್ಯೋತ್ಸವ ಆಚರಣೆ.

ಕೊಪ್ಪಳ-೦೧- ನಗರದ ಲಯನ್ಸ್ ಕ್ಲಬ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ೬೦ ನೆಯ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಶಾಲಾ ಹಿರಿಯ ಶಿಕ್ಷಕ ಎಸ್.ಸಿ. ಹಿರೇಮಠರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

Please follow and like us:
error

Leave a Reply

error: Content is protected !!