ಮಾ. ೨೫ ರಂದು ರಾಜಕೀಯ ಪಕ್ಷಗಳ ಸಭೆ

   ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸಲು ಮತ್ತು ಚುನಾವಣೆಯ ಕೆಲವೊಂದು ಪ್ರಮುಖ ವಿಷಯಗಳನ್ನು ತಿಳಿಸಲು ಮಾ. ೨೫ ರಂದು ಮಧ್ಯಾಹ್ನ ೪ ಗಂಟೆಗೆ ವಿವಿಧ ರಾಜಕೀಯ ಪಕ್ಷಗಳ ಸಭೆ ಕರೆಯಲಾಗಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಹಿಸುವರು.  ಸಭೆಯಲ್ಲಿ ಸಂಬಂಧಪಟ್ಟ ರಾಜಕೀಯ ಪಕ್ಷಗಳ ಜಿಲ್ಲಾ ಮಟ್ಟದ ಪ್ರಮುಖರು ಭಾಗವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Please follow and like us:
error