ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ : ಫಲಿತಾಂಶ ಪ್ರಕಟ

 ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕಳೆದ ಜೂ. ೨೨ ರಂದು ನಡೆದ  ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ. 
ವಿಶೇಷಾಧಿಕಾರಿಗಳು, ಕೇಂದ್ರಿಕೃತ ದಾಖಲಾತಿ ಘಟಕ, ಬೆಂಗಳೂರು ಇವರು ಪ್ರಕಟಿಸಿದ್ದು, ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್.ವೀರಣ್ಣ ಅವರು ತಿಳಿಸಿದ್ದಾರೆ. 

Leave a Reply