ಜೂ.೧೯ ರಂದು ಜಿ.ಪಂ.ಯ ಎರಡನೇ ಅವಧಿಗೆ ಚುನಾವಣೆ

 ಕೊಪ್ಪಳ ಜಿಲ್ಲಾ ಪಂಚಾಯತಿಯ ಎರಡನೇ ಅವಧಿಯ ಉಳಿದ ಅವಧಿಗೆ ರಾಜೀನಾಮೆಯಿಂದ ಖಾಲಿಯಾಗಿರುವ ಅಧ್ಯಕ್ಷರ ಹುದ್ದೆಗೆ ಜೂ.೧೯ ರಂದು ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ.ರವಿ   ತಿಳಿಸಿದ್ದಾರೆ.
Please follow and like us:
error

Related posts

Leave a Comment