ಮೇ. ೬ ರಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರಗತಿ ಪರಿಶೀಲನಾ ಸಭೆ

 ಕೊಪ್ಪಳ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಮೇ. ೦೬ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜ್ ಅವರು ವಹಿಸುವರು.  ಎಲ್ಲ ಅಧಿಕಾರಿಗಳು ಇಲಾಖೆಯ ಪ್ರಗತಿ ವರದಿಯೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್   ತಿಳಿಸಿದ್ದಾರೆ.
Please follow and like us:

Leave a Reply