ಹಿರೇಬಗನಾಳದ ಶ್ರೀ ಗವಿಸಿದ್ದೇಶ್ವರ ರಥೋತ್ಸವ ಸಂಭ್ರಮ.

ಕೊಪ್ಪಳ,ಡಿ.-07- ತಾಲೂಕಿನ ಹಿರೇಬಗನಾಳ ಗ್ರಾಮದ ಶ್ರೀ ಗವಿಸಿದ್ದೇಶ್ವರ ಸ್ವಾಮಿ ರಥೋತ್ಸವವು ರವಿವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.

Please follow and like us:
error