ಮೇ. ೨೧, ೨೨ ರಂದು ಸಿಇಟಿ ಪರೀಕ್ಷೆ

  ಕೊಪ್ಪಳ ಜಿಲ್ಲೆಯಲ್ಲಿ ಮೇ. ೨೧ ಮತ್ತು ೨೨ ರಂದು ಎರಡು ದಿನಗಳ ಕಾಲ ಪದವಿಪೂರ್ವ ಶಿಕ್ಷಣ ವಿದ್ಯಾರ್ಥಿಗಳಿಗೆ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸಾಮಾನ್ಯ ಪ್ರವೇಶ ಪರೀಕ್ಷೆಯು ಕೊಪ್ಪಳದ ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಮತ್ತು ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ನಡೆಯಲಿದೆ.  
  ಸಂಬಂಧಪಟ್ಟ ವಿದ್ಯಾರ್ಥಿಗಳು ನಿಗದಿತ ದಿನದಂದು ಪರೀಕ್ಷೆಗೆ ಹಾಜರಾಗುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು  ತಿಳಿಸಿದ್ದಾರೆ.
Please follow and like us:
error