ಜಾತ್ರೆಯಲ್ಲಿ ರಕ್ತದಾನ ಮಾಡಿ ಜೀವ ಉಳಿಸಿ.

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಅಂಗವಾಗಿ ಶ್ರೀ ಗವಿಸಿದ್ಧೇಶ್ವರ ಆರ್ಯುವೇದ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಬೃಹತ್ ರಕ್ತದಾನ ಶಿಬಿರದಲ್ಲಿ ಇದುವರೆಗೂ ೪೦೨ ಯುನಿಟ್ ರಕ್ತ ಸಂಗ್ರಹವಾಗಿದ್ದು ಇನ್ನೂ ಎರಡು ದಿನಗಳವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಸುಮಾರು ೧೫೦೦ ಯುನಿಟ್‌ಗಿಂತಲೂ ಹೆಚ್ಚು ರಕ್ತ ಸಂಗ್ರಹ ಸಾಧ್ಯತೆ ಇದೆ.

Please follow and like us:
error