ಕೊಪ್ಪಳ ಬಂದ್ ಯಶಸ್ವಿ

ಇಂದು ಕರೆ ನೀಡಲಾಗಿದ್ದ ಭಾರತ್ ಬಂದ್ ಗೆ ಕೊಪ್ಪಳದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗಿನಿಂದಲೇ ಅಂಗಡಿ ವ್ಯಾಪಾರಿ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಮುಚ್ಚಿ ಪ್ರತಿಭಟನೆಗೆ ತಮ್ಮ ಬೆಂಬಲ ಘೋಷಿಸಿದರು. ಬಿಸಿಲು ಹೆಚ್ಚಾಗಿದ್ದರಿಂದ ಜನ ಸಂಚಾರ ವಿರಳವಾಗಿತ್ತು.  ಬಸ್ ಗಳ ಸಂಚಾರವಿರಲಿಲ್ಲ. 
Please follow and like us:
error