ಕನ್ನಡ ರಾಜ್ಯೋತ್ಸವ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

 ಕನ್ನಡ ರಾಜ್ಯೋತ್ಸವ ಅಂಗವಾಗಿ ನ.೦೧ ರಂದು ಬೆಳಿಗ್ಗೆ ೭.೦೦ ಗಂಟೆಯಿಂದ ಮಿನಿ ವಿಧಾನಸೌಧದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ನಾಡದೇವತೆ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆ ಕಾರ್ಯಕ್ರಮ ಹಾಗೂ  ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ.  ಈ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಪ್ಪದೇ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಸೂಚಿಸಿದ್ದಾರೆ. 
Please follow and like us:
error