You are here
Home > Koppal News > ಗಾಣದಾಳ ಗ್ರಾಮದಲ್ಲಿ ರಕ್ತದಾನ ಶಿಬಿರ

ಗಾಣದಾಳ ಗ್ರಾಮದಲ್ಲಿ ರಕ್ತದಾನ ಶಿಬಿರ

 ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದಲ್ಲಿ ನಾಳೆ ೧೪/೧೧/೨೦೧೪ ರಂದು ಶುಕ್ರವಾರ ಜನನಿ ಸುರಕ್ಷಾ ಅಭಿಯಾನ ಕರ್ನಾಟಕ, ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತ್ ಗಾಣದಾಳ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
      ಪ್ರಾಥಮಿಕ ಆರೋಗ್ಯ ಕೇಂದ್ರ, ಗಾಣದಾಳದಲ್ಲಿ ಬೆಳೆಗ್ಗೆ ೮:೦೦ ರಿಂದ ೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಶ್ರೀನಿವಾಸ ಹ್ಯಾಟಿ  ಕೋರಿದ್ದಾರೆ.

Leave a Reply

Top